ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.