ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.
Go to Home Page