kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

24ನೇ ಅಧ್ಯಾಯ

,
ವಚನ   5

ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ, “ನೀವು ಜುದೇಯದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಸರ್ವೇಶ್ವರನ ಆಲಯದ ವಾರ್ಷಿಕ ದುರಸ್ತಿಯ ಖರ್ಚಿಗಾಗಿ ಎಲ್ಲ ಇಸ್ರಯೇಲರಿಂದ ಹಣ ಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ,” ಎಂದು ಆಜ್ಞಾಪಿಸಿದನು.

Go to Home Page